ಅಭಿಪ್ರಾಯ / ಸಲಹೆಗಳು

ಕ್ರೆಡಲ್‌ - ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ-2021

ಕ್ರೆಡಲ್‌, ರಾಜ್ಯದಲ್ಲಿ ಇಂಧನ ಉಳಿತಾಯಕ್ಕೆ ಕೈಗೊಂಡ ಕ್ರಮಗಳಿಗೆ ರಾಷ್ಟ್ರಮಟ್ಟದ ಗೌರವ ಲಭಿಸಿದೆ. ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ‍್ತಿ 2021ರಡಿ ಉತ್ತಮ ಕಾರ್ಯಾಚರಣೆ (ಪರ್ಫಾಮೆನ್ಸ್) ವಿಭಾಗದಲ್ಲಿ (ಗ್ರೂಪ್-1) ರಾಜ್ಯ ಪ್ರಥಮ ಸ್ಥಾನ ಪಡೆದುಕೊಂಡಿದೆ.
ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಇಂಧನ ಸಂರಕ್ಷಣ ದಿನ ಕಾರ್ಯಕ್ರಮದಲ್ಲಿ ಕೇಂದ್ರ ವಿದ್ಯುತ್ ಮತ್ತು ನವ ಹಾಗು ನವೀಕರಿಸಬಹುದಾದ ಇಂಧನ ಸಚಿವರಾದ ಆರ್.ಕೆ.ಸಿಂಗ್ ಅವರಿಂದ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರ ನಾಯಕ್ ಮತ್ತು ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ  ರವರು ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ-2021 ಸ್ವೀಕರಿಸಿದರು.
   
 

ಇತ್ತೀಚಿನ ನವೀಕರಣ​ : 21-01-2022 09:44 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃಧ್ಧಿ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080