ಅಭಿಪ್ರಾಯ / ಸಲಹೆಗಳು

ಕಲಬುರಗಿ ಯಲ್ಲಿನ ಪ್ರಾಯೋಜಿಕ ಯೋಜನೆ ಸ್ಥಳ ಪರಿವೀಕ್ಷಣೆ

ಕ್ರೆಡಲ್ ವತಿಯಿಂದ ಪ್ರಾಯೋಗಿಕ (Pilot) ಮಾದರಿಯಲ್ಲಿ ಕಲಬುರ್ಗಿಯಲ್ಲಿರುವ ಶ್ರೀ ಶರಣಬಸವೇಶ್ವರ ಕೆರೆಯಲ್ಲಿ 1 ಮೆ.ವ್ಯಾ ಸಾಮರ್ಥ್ಯದ ತೇಲುವ (Floating) ಸೌರ ಯೋಜನೆಯನ್ನು ಸ್ಥಾಪಿಸಲು ಮತ್ತು ಕಲಬುರ್ಗಿಯಲ್ಲಿ ಪಿ.ಸಿ.ಕೆ.ಎಲ್ ರವರ ಒಡೆತನದಲ್ಲಿರುವ 1500 ಎಕರೆ ಜಮೀನಿನಲ್ಲಿ 500 ಮೆ.ವ್ಯಾ ಸಾಮರ್ಥ್ಯದ ಸೌರ ಪಾರ್ಕ್ ಅನ್ನು ಕ್ರೆಡಲ್ ವತಿಯಿಂದ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.


ಸದರಿ ಯೋಜನೆಗಳ ಸ್ಥಳವನ್ನು ದಿನಾಂಕ 24.12.2021 ರಂದು ಶ್ರೀ ಚಂದು ಪಾಟೀಲ್‌, ಅಧ್ಯಕ್ಷರು ಕ್ರೆಡಲ್‌ ಮತ್ತು ಶ್ರೀ ಕೆ.ಪಿ. ರುದ್ರಪ್ಪಯ್ಯ, ವ್ಯವಸ್ಥಾಪಕ ನಿರ್ದೇಶಕರು ಕ್ರೆಡಲ್‌ ರವರಿಂದ   ಪರಿವೀಕ್ಷಿಸಲಾಯಿತು.

ಇತ್ತೀಚಿನ ನವೀಕರಣ​ : 30-12-2021 02:57 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃಧ್ಧಿ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080